ಅಭಿಪ್ರಾಯ / ಸಲಹೆಗಳು

ಸಾರ್ವಜನಿಕರ ಗಮನಕ್ಕೆ

        ತೋಟಗಾರಿಕೆ ಇಲಾಖೆಯಲ್ಲಿನ ವಿವಿಧ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವುದಾಗಿ ಹಾಗೂ ಖಾಲಿ ಹುದ್ದೆಗಳ ನೇಮಕಾತಿಗಳ ಪ್ರಕ್ರಿಯೆಗಳು ಪ್ರಕಟವಾಗಿರುವ ಬಗ್ಗೆ  Youtube ಒಳಗೊಂಡಂತೆ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿಗಳು ಪ್ರಕಟಣೆಗೊಂಡಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ. 

      ತೋಟಗಾರಿಕೆ ಇಲಾಖೆಯು ಖಾಲಿ ಇರುವ ನೇರ ನೇಮಕಾತಿ ಹುದ್ದೆಗಳ  ಪ್ರಕ್ರಿಯೆಗಳ ಬಗ್ಗೆ ಯಾವುದೇ ಅಧಿಕೃತ ಪ್ರಕಟಣೆಯನ್ನು ಹೊರಡಿಸಿರುವುದಿಲ್ಲ ಹಾಗೂ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿಗಳು ಪ್ರಕಟಣೆಗೊಂಡಿರುವುದನ್ನು ಪರಿಗಣಿಸದಿರಲು ಸಾರ್ವಜನಿಕರನ್ನು ಕೋರಲಾಗಿದೆ.  ಇಲಾಖಾ ನೇಮಕಾತಿ ಪ್ರಕ್ರಿಯೆಗಳನ್ನು ತೋಟಗಾರಿಕೆ ಇಲಾಖೆಯ ಅಧಿಕೃತ ಜಾಲತಾಣ (https://hotriculturedir.karnataka.gov.in) ದಲ್ಲಿ ಮಾತ್ರ ಪ್ರಕಟಿಸಲಾಗುವುದು.

ಇತ್ತೀಚಿನ ನವೀಕರಣ​ : 29-10-2021 11:28 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ತೋಟಗಾರಿಕೆ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080